ಕನ್ನಡದಲ್ಲಿ – ಶ್ರೀರಂಗಪಟ್ಟಣ

ಶ್ರೀರಂಗಪಟ್ಟಣ

ಮಂಡ್ಯ ಜಿಲ್ಲೆ ,ಶ್ರೀರಂಗಪಟ್ಟಣವು ಒಂದು ಪೌರಣಿಕ ಹಾಗೂ ಐತಿಹಾಸಿಕ ಹಿನ್ನಲೆಯುಳ್ಳು ಪ್ರಸಿದ್ದ ಯಾತ್ರ ಸ್ದಳ ಹಾಗೂ ಪ್ರವಾಸಿಧಾಮ.ಹಿಂದೆ ಗಂಗರ ,ಹೋಯ್ಸಳರ ಹಾಗು ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿದೆ. ಶ್ರೀರಂಗಪಟ್ಟಣವು ಮೈಸೂರು ಅರಸರ ಹಾಗು ಹೈದರಾಲಿ ಮತ್ತು ಟಿಪ್ಪೂ ಸುಲ್ತಾನರ ಕಾಲದಲ್ಲಿ ರಾಜಧಾನಿಯಾಗಿ ಐತಿಹ್ಯ ನಿರ್ಮಿಸಿದೆ. ಶ್ರೀರಂಗಪಟ್ಟಣವು ಒಂದು ಮುಖ್ಯವಾದ ಪ್ರವಾಸಿಧಾಮವಾಗಿದ್ದು ಇಲ್ಲಿ ಪುರಾಣ ಪ್ರಸಿದ್ದ ಶ್ರೀರಂಗನಾಥ…
Read more

ಕನ್ನಡದಲ್ಲಿ - ಶ್ರೀರಂಗಪಟ್ಟಣ